ಎರಡು ವರ್ಷ ಕಾಡಿದ್ದ ಕಾಯಿಲೆ.. 10 ಕೆ.ಜಿ ತೂಕ ನಷ್ಟ.. ದೊಡ್ಡ ಗಂಡಾಂತರದಿಂದ ಪಾರಾಗಿ ಬಂದಿದ್ದ ಪಡಿಕ್ಕಲ್..!
ರಣಜಿ ಟ್ರೋಫಿ-2024 ಟೂರ್ನಿಯಲ್ಲಿ ಆಡಿದ 4 ಮ್ಯಾಚ್’ಗಳಲ್ಲಿ 3 ಸೆಂಚುರಿ.. ಕಳೆದ 6 ಪ್ರಥಮದರ್ಜೆ ಪಂದ್ಯಗಳಲ್ಲಿ 4 ಶತಕಗಳ ಸಹಿತ 747 ರನ್. ಇಷ್ಟು ಸಾಕಿತ್ತು ದೇವದತ್ ಪಡಿಕ್ಕಲ್ ಭಾರತ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯಲು. ಟನ್’ಗಟ್ಟಲೆ ರನ್ ಗಳಿಸಿದ್ರೂ ಕೆಲವರಿಗೆ ಅವಕಾಶ ಸಿಗೋದಿಲ್ಲ. ಆ ನಿಟ್ಟಿನಲ್ಲಿ ನೋಡಿದರೆ...
Read More
