ಜೈಹಿಂದ್ ಪಡುಕರೆ ತಂಡದಿಂದ ಲಕ್ಷ್ಮೀ ಸೋಮ ಬಂಗೇರ ಸರಕಾರಿ ಕಾಲೇಜಿನ ಪೀಠೋಪಕರಣಕ್ಕೆ ಧನಸಹಾಯ
ಕಳೆದ ತಿಂಗಳಿನಲ್ಲಿ ಕರ್ನಾಟಕದ ಪ್ರಸಿದ್ಧ ವೇಗಿ ಪ್ರಶಾಂತ್ ಪಡುಕರೆ ಇವರ ಸಾರಥ್ಯದಲ್ಲಿ ಕೋಟ ಪಡುಕರೆಯಲ್ಲಿ, ಮೊತ್ತ ಮೊದಲ ಬಾರಿಗೆ ದಾಖಲೆಯ 4 ಪ್ರಾಕಾರಗಳಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ ಅತ್ಯಂತ ವಿಜೃಂಭಣೆಯಿಂದ ಜರುಗಿತ್ತು. ಟೂರ್ನಮೆಂಟ್ ನ ಸಂದರ್ಭದಲ್ಲೂ ಬಡ,ಅಶಕ್ತರಿಗೆ ವೈದ್ಯಕೀಯ ಮತ್ತು ಶಿಕ್ಷಣಕ್ಕೆ ಧನಸಹಾಯ ನೀಡಿ ಮಾನವೀಯತೆ ಮೆರೆದ...
Read More
