ಪಡುಬಿದ್ರಿ-ಪಾಣಾರ ಸಮಾಜದ ದಾಖಲೆಯ ಕ್ರಿಕೆಟ್ ಪಂದ್ಯಾಟ-ಪಾಣಾರ ಪ್ರೀಮಿಯರ್ ಲೀಗ್ -2021″
ಧಾರ್ಮಿಕ,ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ತಮ್ಮನ್ನು ನಿರಂತರವಾಗಿ ತೊಡಗಿಸಿಕೊಂಡ ಪಡುಬಿದ್ರಿಯ ಯುವ ಉತ್ಸಾಹಿ ಸಂಘಟಕರಾದ ಶ್ರೀ ಶಂಕರ್ ಕಂಚಿನಡ್ಕ ಇವರ ನೇತೃತ್ವದಲ್ಲಿ ನಲಿಕೆ ಯಾನೆ ಪಾಣಾರ ಸಮಾಜ ಬಾಂಧವರ ಒಗ್ಗಟ್ಟನ್ನು ಬಲಪಡಿಸುವ ಮತ್ತು ಸಮಾಜದ ಆಸಕ್ತ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಅಂಡರ್ ಆರ್ಮ್ ಮಾದರಿಯಲ್ಲಿ “ಪಾಣಾರ ...
Read More
