ಪಡುಬಿದ್ರಿ-ಪಾದೆಬೆಟ್ಟು ಶಶಿಕಲಾ ಆಚಾರ್ಯ ಕುಟುಂಬಕ್ಕೆ ನೆರವಿನ ಹಸ್ತದ ಸದುದ್ದೇಶ-ಶ್ರೀವಿಕಾ ಕಪ್-2022
ಪಾದೆಬೆಟ್ಟು ಗ್ರಾಮದ ಶಶಿಕಲಾ ಆಚಾರ್ಯ ಇವರ ತಂದೆ ಲಕ್ಷ್ಮಣ ಆಚಾರ್ಯ ಹಾಗೂ ತಾಯಿ ಶಾರದಾ ಆಚಾರ್ಯ ಇವರು ಸುಮಾರು 12 ವರ್ಷಗಳಿಂದ ಅನಾರೋಗ್ಯ ಪೀಡಿತರಾಗಿದ್ದು ಯಾವುದೇ ಚಲನವಲನಗಳಿಲ್ಲದೇ ಹಾಸಿಗೆಯಲ್ಲೇ ಮಲಗಿಕೊಂಡಿದ್ದು ಈ ದಂಪತಿಗಳ ಮಗನಾದ ಸುಬ್ರಹ್ಮಣ್ಯ ಆಚಾರ್ಯ ಇವರು ವೃತ್ತಿಯಲ್ಲಿ ಮರದ ಕೆಲಸ ಮಾಡಿಕೊಂಡು ಈ ಕುಟುಂಬಕ್ಕೆ ಬೆನ್ನೆಲುಬಾಗಿದ್ದರು....
Read More
