ಪಿವಿ ಸಿಂಧು Archives - SportsKannada ಸ್ಪೋರ್ಟ್ಸ್ ಕನ್ನಡ
ಕಾಮನ್‌ವೆಲ್ತ್ ಕ್ರೀಡಾ ಕೂಟದಲ್ಲಿ ಪಿವಿ ಸಿಂಧು ಅವರ ಅದ್ಭುತ ಆಟವನ್ನು ನೋಡಿದ ಆಸ್ಟ್ರೇಲಿಯಾದ ಹೆಸರಾಂತ ಕ್ರಿಕೆಟಿಗ ಡೇವಿಡ್ ವಾರ್ನರ್‌ ತಮ್ಮ ಇನ್‌ಸ್ಟಾಗ್ರಾಮ್‌ ಅಕೌಂಟ್ ನಲ್ಲಿ ಸಿಂಧು ಅವರ ಫೋಟೊವನ್ನು ಹಾಕಿ ಶುಭಾಶಯ ಕೋರಿದ್ದಾರೆ…!!
ಕಾಮನ್​ವೆಲ್ತ್​ನಲ್ಲಿ ಚಿನ್ನದ ಪದಕ ಸ್ವೀಕರಿಸಿದ ಸಿಂಧು ಅವರ ಫೋಟೋವನ್ನು ವಾರ್ನರ್ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಮತ್ತು ಅದರ ಅಡಿಯಲ್ಲಿ ಶೀರ್ಷಿಕೆಯನ್ನು ನೀಡಿ ಸಿಂಧುವನ್ನು ಹೊಗಳಿದ್ದಾರೆ.
ಆಸ್ಟ್ರೇಲಿಯಾದ ಡ್ಯಾಶಿಂಗ್ ಓಪನರ್ ಡೇವಿಡ್ ವಾರ್ನರ್ (David Warner) ಸಾಮಾಜಿಕ ಜಾಲತಾಣಗಳಲ್ಲಿ ನಿತ್ಯ ತುಂಬಾ ಸಕ್ರಿಯರಾಗಿದ್ದಾರೆ. ಅದರಲ್ಲೂ ಭಾರತೀಯರೆಂದರೆ ವಾರ್ನರ್ ಅಚ್ಚುಮೆಚ್ಚು ಈ ಆಭಿಮಾನದಿಂದಲೆ ಅವರು ತಮ್ಮ Instagram ಖಾತೆಯಲ್ಲಿ ವೀಡಿಯೊಗಳು ಮತ್ತು ಟ್ವೀಟ್‌ಗಳ ಮೂಲಕ ಮೈದಾನದ ಹೊರಗೆ ಅಭಿಮಾನಿಗಳನ್ನು ರಂಜಿಸುತ್ತಿತ್ತಾರೆ. ವಾರ್ನರ್ ಆಸ್ಟ್ರೇಲಿಯಾದಲ್ಲಿ ಮಾತ್ರವಲ್ಲದೆ ಕ್ರಿಕೆಟ್ ಆಡುವ ಪ್ರಪಂಚದ ಇತರ ದೇಶಗಳಲ್ಲಿಯೂ ಅಭಿಮಾನಿಗಳ ಬಳಗವನ್ನು  ಹೊಂದಿದ್ದಾರೆ. ಐಪಿಎಲ್‌ನಿಂದಾಗಿ ವಾರ್ನರ್‌ಗೆ ಭಾರತದಲ್ಲೂ ಲಕ್ಷಾಂತರ ಮಂದಿ ಅಭಿಮಾನಿಗಳನ್ನು ಹೊಂದಿದ್ದಾರೆ. ಇತ್ತೀಚೆಗೆ ಮತ್ತೆ ವಾರ್ನರ್ ತಮ್ಮ ಪೋಸ್ಟ್ ಒಂದರಿಂದ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಹೌದು, ಈ ಬಾರಿ ಅವರ ಪೋಸ್ಟ್​ ಭಾತೀಯರ ಮೆಚ್ಚುಗೆಗೆ ಪಾತ್ರವಾಗಿದೆ.  ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಆಟಗಾರರು ಉತ್ತಮ ಪ್ರದರ್ಶನ ನೀಡಿದ್ದಾರೆ. ಒಲಿಂಪಿಕ್ ಪದಕ ವಿಜೇತ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು (PV Sindhu) ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ  ಚಿನ್ನದ ಪದಕವನ್ನೂ ಗೆದ್ದಿದ್ದಾರೆ. ಪದಕ ಸ್ವೀಕರಿಸಿದ ಸಿಂಧು ಅವರ ಫೋಟೋವನ್ನು ವಾರ್ನರ್ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಮತ್ತು ಅದರ ಅಡಿಯಲ್ಲಿ ಶೀರ್ಷಿಕೆಯನ್ನು ನೀಡಿ ಸಿಂಧುವನ್ನು ಹೊಗಳಿದ್ದಾರೆ.
ಪಿ.ವಿ ಸಿಂಧು ಫೋಟೋ ಹಂಚಿಕೊಂಡ ವಾರ್ನರ್​:
ಇತ್ತೀಚೆಗೆ ಭಾರತೀಯ ಹಾಡುಗಳಿಗೆ, ರೀಲ್ಸ್ ಗಳನ್ನು ಮಾಡುವ ಮೂಲಕ ಲಕ್ಷಾಂತರ ಅಭಿಮಾನಿಗಳ ಜೋತೆಗೆ ಸಖತ್ ಚರ್ಚೆಯಲ್ಲಿರುತ್ತಿದ್ದು ಆಸೀಸ್​ನ ಡೇವಿಡ್​ ವಾರ್ನರ್​ ಇದೀಗ ಮತ್ತೊಂದು ಪೋಸ್ಟ್ ಮಾಡುವ ಮೂಲಕ ಭಾರತೀಯರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅವರು ಈ ಬಾರಿ  ಕಾಮನ್​ವೆಲ್ತ್ 2022ರಲ್ಲಿ ಚಿನ್ನ ಗೆದ್ದ ಭಾರತೀಯ ಆಟಗಾರ್ತಿಯಾದ ಪಿ.ವಿ ಸಿಂಧು ಅವರ ಫೋಟೋವನ್ನು ಹಂಚಿಕೊಂಡು ಶುಭಾಷಯವನ್ನು ಕೋರಿದ್ದಾರೆ. ಅಲ್ಲದೇ ‘ವೆಲ್​ ಡನ್​ ಪಿವಿ ಸಿಂಧು. ಅದ್ಭುತವಾದ ಪ್ರದರ್ಶನ‘ ಎಂದು ಬರೆದುಕೊಂಡಿದ್ದಾರೆ
ವಾರ್ನರ್ ಅವರ ಈ ಇನ್‌ಸ್ಟಾಗ್ರಾಮ್ ಪೋಸ್ಟ್ ಇದುವರೆಗೆ ಐದೂವರೆ ಲಕ್ಷ ಲೈಕ್‌ಗಳನ್ನು ಪಡೆದಿದೆ. ಅಷ್ಟೇ ಅಲ್ಲ, ಡೇವಿಡ್ ಪತ್ನಿ ಕ್ಯಾಂಡಿಸ್ ವಾರ್ನನ್ ಕೂಡ ಕಮೆಂಟ್ ಮಾಡಿ ‘ವೆರಿ ನೈಸ್’ ಎಂದಿದ್ದಾರೆ.
The post ಕಾಮನ್‌ವೆಲ್ತ್ ಕ್ರೀಡಾ ಕೂಟದಲ್ಲಿ ಪಿವಿ ಸಿಂಧು ಅವರ ಅದ್ಭುತ ಆಟವನ್ನು ನೋಡಿದ ಆಸ್ಟ್ರೇಲಿಯಾದ ಹೆಸರಾಂತ ಕ್ರಿಕೆಟಿಗ ಡೇವಿಡ್ ವಾರ್ನರ್‌ ತಮ್ಮ ಇನ್‌ಸ್ಟಾಗ್ರಾಮ್‌ ಅಕೌಂಟ್ ನಲ್ಲಿ ಸಿಂಧು ಅವರ ಫೋಟೊವನ್ನು ಹಾಕಿ ಶುಭಾಶಯ ಕೋರಿದ್ದಾರೆ…!! appeared first on SportsKannada  ಸ್ಪೋರ್ಟ್ಸ್  ಕನ್ನಡ.
ಕಾಮನ್‌ವೆಲ್ತ್‌ ನಲ್ಲಿ ಚೊಚ್ಚಲ ಚಿನ್ನದ ಪದಕ ಗೆದ್ದು ಸಾಧನೆಗೈದ ಪಿವಿ ಸಿಂಧು
ಭಾರತದ ಸ್ಟಾರ್ ಆಟಗಾರ್ತಿ ಎರಡು ಬಾರಿ ಒಲಿಂಪಿಕ್‌ ಕೂಟದಲ್ಲಿ ಪದಕ ವಿಜೇತೆ ಪಿವಿ ಸಿಂಧು ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ತಮ್ಮ ಮೊದಲ ಚಿನ್ನದ ಪದಕವನ್ನು ಕೊರಳಿಗೇರಿಸಿಕೊಂಡು ತಮ್ಮ ಗುರಿಯನ್ನು ಸಾಧಿಸಿದ್ದಾರೆ.
ಮಹಿಳಾ ಸಿಂಗಲ್ಸ್‌ನ ಫೈನಲ್‌ನಲ್ಲಿ ಸಿಂಧು ಕೆನಡಾದ ಮಿಚೆಲ್ ಲಿ ಅವರನ್ನು 21-15, 21-13 ಅಂತರದಿಂದ ನೇರ ಸೆಟ್‌ಗಳಿಂದ ಸೋಲಿಸಿ ಚಿನ್ನದ ಪದಕವನ್ನು ಸುಲಭವಾಗಿ ಗೆದ್ದು ತಮ್ಮ ಮುಡಿಗೆರಿಸಿಕೊಂಡರು.
ಭಾನುವಾರ ನಡೆದಂತಹ ಸೆಮಿಫೈನಲ್‌ ಪಂದ್ಯದಲ್ಲಿ ಸಿಂಧು,  ಸಿಂಗಾಪುರದ ಯೆವೊ ಜಿಯಾ ಮಿನ್ ವಿರುದ್ಧ 21-19, 21-17 ಅಂತರದಲಿ 49 ನಿಮಿಷಗಳಲ್ಲೇ ಗೆಲುವು ದಾಖಲಿಸಿ ಫೈನಲ್‌ ಹಂತಕ್ಕೆ ತಲುಪಿದ್ದರು  ಈ ಮೂಲಕ ಕಾಮನ್‌ವೆಲ್ತ್ ನಲ್ಲಿ ಸತತ 2ನೇ ಆವೃತ್ತಿಯಲ್ಲಿ ಫೈನಲ್‌ಗೇರಿದರು. ಕಳೆದ ಆವೃತ್ತಿಯ ಫೈನಲ್‌ನಲ್ಲಿ ಸಿಂಧು ನಮ್ಮ ದೇಶದವರೆ ಅದ ಸೈನಾ ನೆಹ್ವಾಲ್ ವಿರುದ್ಧ ಸೋತು ಬೆಳ್ಳಿಗೆ ತೃಪ್ತಿಪಟ್ಟಿದ್ದರು.
*ಕಾಮನ್ ವೆಲ್ತ್  ಕ್ರೀಡಾ ಕೂಟದಲ್ಲಿ ಬ್ಯಾಡ್ಮಿಂಟನ್, ಟಿಟಿಯಲ್ಲಿ ಚಿನ್ನ ಗೆದ್ದು, ಹಾಕಿಯಲ್ಲಿ ಬೆಳ್ಳಿ ಗೆದ್ದ ಭಾರತ*
ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಬ್ಯಾಡ್ಮಿಂಟನ್ ನಲ್ಲಿ ಮಹಿಳೆಯರ ಮತ್ತು ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಚಿನ್ನ ಪಡೆದ ಭಾರತ ಪುರುಷರ ಡಬಲ್ಸ್ ನಲ್ಲೂ ಬಂಗಾರ ಪದಕ ಕೊರಳಿಗೇರಿಸಿಕೊಂಡಿದೆ. ಜೊತೆಗೆ ಟೇಬಲ್ ಟೆನಿಸ್ ನಲ್ಲಿ ಭಾರತದ ಶರತ್ ಕಮಲ್ ಸಿಂಗಲ್ಸ್ ನಲ್ಲೂ ಚಿನ್ನ ಗೆದ್ದಿದ್ದಾರೆ.
ಸಿಂಗಲ್ಸ್ ವಿಭಾಗದಲ್ಲೂ ಶರತ್ ಫೈನಲ್ ಗೆದ್ದು ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಇನ್ನು, ಬ್ಯಾಡ್ಮಿಂಟನ್ ನಲ್ಲಿ ಪಿ.ವಿ. ಸಿಂಧು, ಲಕ್ಷ್ಯ ಸೇನ್ ಬಳಿಕ ಪುರುಷರ ಡಬಲ್ಸ್ ನಲ್ಲಿ ಚಿರಾಗ್ ಶೆಟ್ಟಿ-ಸಾತ್ವಿಕ್ ಜೋಡಿ ಫೈನಲ್ ಗೆದ್ದು ಚಿನ್ನದ ಪದಕ ತಮ್ಮದಾಗಿಸಿಕೊಂಡು ಚಿನ್ನದ ಬೇಟೆಯನ್ನು ಭರ್ಜರಿಯಾಗಿ ಮಾಡಿದ್ದರು.
ಆದರೆ ಪುರುಷರ ಹಾಕಿ ಫೈನಲ್ ನಲ್ಲಿ ಭಾರತ ನಿರಾಸೆ ಅನುಭವಿಸಿದೆ ಎನ್ನುವುದಕ್ಕಿಂತ  ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿ ತಾನೇ ತಲೆಬಾಗಿ ನಿರಾಯಾಸವಾಗಿ ಭಾರತ 0-7 ಅಂತರದಿಂದ ಸೋತು ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದೆ.
ಒಟ್ಟಾರೆ ಕಾಮನ್‌ವೆಲ್ತ್ ಗೇಮ್ಸ್ ನ ಮುಕ್ತಾಯದ ದಿನದಂದು  ಭಾರತ ನಾಲ್ಕು ಚಿನ್ನದ ಪದಕಗಳೊಂದಿಗೆ ಅಂಕಪಟ್ಟಿಯಲ್ಲಿ ಒಟ್ಟು 22 ಚಿನ್ನ, 16 ಬೆಳ್ಳಿ ಮತ್ತು 23 ಕಂಚಿನ ಪದಕದೊಂದಿಗೆ 61 ಪದಕ ಗೆದ್ದು ಈ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಪದಕದ ಪಟ್ಟಿಯಲ್ಲಿ ನಾಲ್ಕನೇ ಸ್ಥಾನವನ್ನು ಅಲಂಕರಿಸಿ ವಿದಾಯ ಹೇಳಿತು.
ಒಟ್ಟಿನಲ್ಲಿ ಈ ಬಾರಿ ಭಾರತೀಯ ಕ್ರೀಡಾ ಪಟುಗಳು ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ತಮ್ಮ ಸಾಮಾರ್ಥ್ಯವನ್ನು ಪ್ರದರ್ಶಿಸುವ ಮುಖಾಂತರ 21 ಚಿನ್ನದ ಪದಕ ಸೇರಿ ಒಟ್ಟು 61 ಪದಕವನ್ನು ಗೆದ್ದು ನಮ್ಮ ದೇಶದ ಹಿರಿಮೆಯನ್ನು ಹೆಚ್ಚಿಸಿದ್ದಾರೆ ಕೆಲವೊಂದು  ಕ್ರೀಡೆಗಳಲ್ಲಿ ಕೂದಲೆಳೆ ಅಂತರದಲ್ಲಿ ಪದಕದಿಂದ ವಂಚಿತರಾಗಿದ್ದಾರೆ.
ಅದೇನೇ ಇರಲಿ ಈ ಸಾಲಿನ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ 61 ಪದಕಗಳನ್ನು ಗೆದ್ದು ಪದಕದ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿ ಕಂಗೊಳಿಸಿದ್ದು ಭಾರತೀಯರಿಗೆ ಹೆಮ್ಮೆಯ ವಿಷಯವೆ.
The post ಕಾಮನ್‌ವೆಲ್ತ್‌ ನಲ್ಲಿ ಚೊಚ್ಚಲ ಚಿನ್ನದ ಪದಕ ಗೆದ್ದು ಸಾಧನೆಗೈದ ಪಿವಿ ಸಿಂಧು appeared first on SportsKannada  ಸ್ಪೋರ್ಟ್ಸ್  ಕನ್ನಡ.