“ಚಕ್ರವರ್ತಿ ಟ್ರೋಫಿ-2020” ಅನಾವರಣ ಸಮಾರಂಭ
ತುಮಕೂರು: ಚನ್ನಿಗಪ್ಪ ನನ್ನ ರಾಜಕೀಯ ಗುರು ಎಂದರು ಕೃಷ್ಣಮೂರ್ತಿ. ಸ್ವತಃ ಕ್ರೀಡಾಪಟು ಕೂಡಾ ಆಗಿರುವ ಅವರು ಕಾರ್ಯಕ್ರಮಗಳನ್ನು ಏರ್ಪಡಿಸುವುದರಲ್ಲಿ ‘ಧೂಮ್ ಧಾಮ್’. ಈಗ ಚಕ್ರವರ್ತಿ ಗೆಳೆಯರ ಬಳಗದ ಅಡಿಯಲ್ಲಿ ಮತ್ತೊಮ್ಮೆ ಫೆಬ್ರವರಿ ೨೮ ರಿಂದ ಮಾರ್ಚ್ ೧ ರ ವರೆಗೆ ರಾಜ್ಯಮಟ್ಟದ ಹೊನಲು ಬೆಳಕಿನ ಟೆನಿಸ್ ಬಾಲ ಕ್ರಿಕೆಟ್...
Read More
