ವೆಂಕಟರಮಣ ಸ್ಪೋರ್ಟ್ಸ್&ಕಲ್ಚರಲ್ ಕ್ಲಬ್(ರಿ)ಪಿತ್ರೋಡಿ ವತಿಯಿಂದ ಪಿ.ಪಿ.ಎಲ್-13 ಹಾಗೂ ಪ್ರತಿಭಾನ್ವೇಷಣೆ
2020 ರ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಜ್ಯದ ಶಿಸ್ತುಬದ್ಧ ಸಂಸ್ಥೆ ವೆಂಕಟರಮಣ ಸ್ಪೋರ್ಟ್ಸ್&ಕಲ್ಚರಲ್ ಕ್ಲಬ್(ರಿ) ಪ್ರೀಮಿಯರ್ ಲೀಗ್ ನ ಯಶಸ್ವಿ 13 ನೇ ವರ್ಷದ ಸಂಭ್ರಮದ ಪ್ರಯುಕ್ತ ಡಿಸೆಂಬರ್ 13 ರ ರವಿವಾರ ಉದ್ಯಾವರ ಗ್ರಾಮ ಪಂಚಾಯತ್ ಮೈದಾನದಲ್ಲಿ ವೆಂಕಟರಮಣ ತಂಡದ ಸದಸ್ಯರಿಗಾಗಿ ಪಿ.ಪಿ.ಎಲ್-13...
Read More
