ಚಾಮರಾಜ ನಗರ-ಸಮಾಜರತ್ನ ಡಾ.ಗೋವಿಂದ ಬಾಬು ಪೂಜಾರಿಯವರ ಒಡೆತನದಲ್ಲಿ-ಮಲೆಮಹದೇಶ್ವರ ಬೆಟ್ಟದಲ್ಲಿ ಪ್ರಗ್ನ್ಯಾ ಸಾಗರ್ ರೆಸ್ಟೋರೆಂಟ್ ಶುಭಾರಂಭ
ಶೆಫ್-ಟಾಕ್ ಫುಡ್&ಹಾಸ್ಪಿಟಾಲಿಟಿ ಸರ್ವೀಸಸ್ ಪ್ರೈ ಲಿಮಿಟೆಡ್ ಆಡಳಿತ ನಿರ್ದೇಶಕರು,ಕೊಡುಗೈ ದಾನಿ ಡಾ.ಗೋವಿಂದ ಬಾಬು ಪೂಜಾರಿ ಇವರ ಒಡೆತನದ ಪ್ರಗ್ನ್ಯಾ ಸಾಗರ್ ಹೋಟೆಲ್ (ಶುದ್ಧ ಸಸ್ಯಾಹಾರಿ) ಇಂದು ಮಲೆಮಹದೇಶ್ವರ ಬೆಟ್ಟದ ಸಂಕಮ್ಮ ನಿಲಯ ಮತ್ತು ಚಂಡಿ ಬಸವೇಶ್ವರ ದೇವಸ್ಥಾನದ ಬಳಿ ಶುಭಾರಂಭವಾಯಿತು. ಸೋಮವಾರ ಬೆಳಿಗ್ಗೆ 10 ಗಂಟೆಗೆ ಮಲೆ ಮಹದೇಶ್ವರ...
Read More
