ಕೊರೋನಾ ಸಂತೃಸ್ತರಿಗಾಗಿ ಮಿಡಿದ ಟೊರ್ಪೆಡೋಸ್ ಗೌತಮ್ ಶೆಟ್ಟಿ ಮತ್ತು ಪ್ರತಿಭಾ ಕುಳಾಯಿ
ಜನತಾ ಕರ್ಫ್ಯೂ ಗಾಗಿ ನಾವೇ ಸ್ವಯಂ ಪ್ರೇರಣೆಯಿಂದ ದೇಶದ ಸುರಕ್ಷತೆಗಾಗಿ ಅತೀ ಅಗತ್ಯವಾಗಿ ಸಹಕಾರ ನೀಡಬೇಕಾಗಿದೆ. ಇದು ಒಂದು ಪ್ರದೇಶಕ್ಕೆ ಸೀಮಿತವಾಗಿಲ್ಲ ಬದಲಾಗಿ ಇಡೀ ವಿಶ್ವಕ್ಕೆ ಮಹಾಮಾರಿಯಾಗಿ ಪರಿಣಮಿಸಿದೆ. ಈ ಮಹಾಮಾರಿಯನ್ನು ದೂರಮಾಡಲು ನಾವೆಲ್ಲ ಕಂಕಣ ಬದ್ಧರಾಗೋಣ – ಟೊರ್ಪೆಡೋಸ್ ಗೌತಮ್ ಶೆಟ್ಟಿ. ಬನ್ನಿ ನಾವೆಲ್ಲ ಸೇರಿ ದೇಶಕ್ಕಾಗಿ...
Read More
