ಅಂಗವೈಕಲ್ಯವ ಮರೆತು ಬೆಳೆಯುತ್ತಿರುವ ಭರವಸೆಯ ಸಾಧಕ- ಪ್ರದೀಪ್ ಆಚಾರ್ಯ
ಕನಸು ಕಂಗಳಲ್ಲಿ ಬಂದು ಭರವಸೆಯ ಹಾದಿಯಲ್ಲಿ ಸಾಗುತ್ತಿರುವ “ಹೊದ್ರೋಳಿಯ ಮುತ್ತು”, ಪ್ರದೀಪ್ ಆಚಾರ್ಯ. “ಪ್ರದೀಪ್” ಅಂದಾಕ್ಷಣ ನೆನಪಾಗುವುದು ಒಬ್ಬ ಭರವಸೆಯ ಕ್ರಿಕೆಟ್ ನ ಬೆಳಕು. ದೇಹದ ಅಂಗದ ನ್ಯೂನತೆಯನ್ನು ಲೆಕ್ಕಿಸದೆ ಅದು ದೇವರು ಸಾಧನೆ ಮಾಡಲು ತನಗಿತ್ತ ಅವಕಾಶ ಎಂದು ತಿಳಿದು ಸಾಧನೆಯ ಹಾದಿಯಲ್ಲಿ ಸಾಗಿದ ಕ್ರಿಕೆಟ್ ಆಟಗಾರ....
Read More
