ದಿ.ಸುರೇಶ್ ಡಿ ಪಡುಕೋಣೆ-ದಿ.ಪ್ರಭು ಅರ್ಥರ್ ಪಿರೇರಾ ಸ್ಮರಣಾರ್ಥ ಪಡುಕೋಣೆಯಲ್ಲಿ ಹೊನಲು ಬೆಳಕಿನ ವಾಲಿಬಾಲ್ ಮತ್ತು ಕ್ರಿಕೆಟ್ ಪಂದ್ಯಾಟ
ಪಡುಕೋಣೆ-ಕಳೆದ 15 ವರ್ಷಗಳಿಂದ ಶೈಕ್ಷಣಿಕ, ಸಾಮಾಜಿಕ ಹಾಗೂ ಕ್ರೀಡಾ ಸೇವೆಯಲ್ಲಿ ತೊಡಗಿಸಿಕೊಂಡ ಪಡುಕೋಣೆ ಎಜ್ಯುಕೇಶನ್ & ಸ್ಪೋರ್ಟ್ಸ್ ಪ್ರಮೋಟರ್ಸ್ ಇವರ ವತಿಯಿಂದ ಅಗಲಿದ ಹಿರಿಯ ಕ್ರೀಡಾಪ್ರೋತ್ಸಾಹಕರಾದ ದಿ.ಸುರೇಶ್.ಡಿ. ಪಡುಕೋಣೆ ಮತ್ತು ದಿ.ಪ್ರಭು ಅರ್ಥರ್ ಪಿರೇರಾ ಇವರ ಸ್ಮರಣಾರ್ಥ ನಾಡ ಪಡುಕೋಣೆಯ ಗ್ರೆಗರಿ ಪ್ರೌಢಶಾಲಾ ಮೈದಾನದಲ್ಲಿ ಮಾರ್ಚ್ 24 ರಿಂದ...
Read More
