ಪಡುಬಿದ್ರಿ-ಪಾಣರ ಪ್ರೀಮಿಯರ್ ಲೀಗ್ -2021
ಕ್ರೀಡಾ ಕ್ಷೇತ್ರದಲ್ಲಿ ತನ್ನದೆ ಆದ ಚಾಪನ್ನು ಮೂಡಿಸುತ್ತ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿರುವ ಪಡುಬಿದ್ರಿ ಯ ಬೋರ್ಡ್ ಶಾಲಾ ಮೈದಾನದಲ್ಲಿ ಈ ಬಾರಿ ಪಾಣರ ಪ್ರೀಮಿಯರ್ ಲೀಗ್ ಪಂದ್ಯಾಟಕ್ಕೆ ಸಿದ್ದವಾಗಿದೆ. ಪಡುಬಿದ್ರಿಯ ಯುವ ಉತ್ಸಾಹಿ ಸಂಘಟಕರಾದ ಶ್ರೀ ಶಂಕರ್ ಕಂಚಿನಡ್ಕ ಇವರ ನೇತೃತ್ವದಲ್ಲಿ ತುಳುನಾಡಿನ ದೈವಾರಾಧನೆಯ ಸೇವೆಯಲ್ಲಿ ತೊಡಗಿಸಿಕೊಂಡಿರುವ ನಲಿಕೆ...
Read More
