ಶೆಫ್ ಟಾಕ್ ಪ್ರೀಮಿಯರ್ ಲೀಗ್- ಫೈಟರ್ಸ್ ಶೆಫ್ ಟಾಕ್ ತಂಡಕ್ಕೆ ಪ್ರಶಸ್ತಿ.
ಮುಂಬಯಿ,ಬೆಂಗಳೂರಿನ ಅತ್ಯಂತ ಪ್ರತಿಷ್ಟಿತ ಹೋಟೆಲ್ ಉದ್ಯಮವಾಗಿ ಗುರುತಿಸಿಕೊಂಡು,ಸುಮಾರು 5,000 ಕ್ಕೂ ಮಿಕ್ಕಿ ಜನರಿಗೆ ಉದ್ಯೋಗಾವಕಾಶ ಕಲ್ಪಿಸಿದ ಪ್ರಸಿದ್ಧ ಸಂಸ್ಥೆ,ಸಮಾಜ ಸೇವಕರು,ವರಲಕ್ಷ್ಮೀ ಟ್ರಸ್ಟ್ ನ ಸಂಸ್ಥಾಪಕರು ಶ್ರೀ ಗೋವಿಂದ ಬಾಬು ಪೂಜಾರಿ ಯವರ ಒಡೆತನದ ಶೆಫ್ ಟಾಕ್ ಕಂಪೆನಿಯ ನೌಕರರಿಗಾಗಿ ವಿಶೇಷ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಿದ್ದರು. ಬೆಂಗಳೂರಿನ ಸರ್ಜಾಪುರ ದೊಮ್ಮಸಂದ್ರ...
Read More
