ಫ್ರೆಂಡ್ಸ್ ಕಪ್-ಸೋತ ತಂಡಗಳಿಗೂ ಇಲ್ಲಿದೆ ಆಶಾದಾಯಕ ಅಂಶ-ಆರಂಭದಲ್ಲಿ ಪಂದ್ಯ ಸೋತರೂ ಪ್ರಶಸ್ತಿ ಗೆಲ್ಲುವ ಅವಕಾಶ…!!!
ಬೆಂಗಳೂರು-ಫ್ರೆಂಡ್ಸ್ ಕಪ್ 2ನೇ ಆವೃತ್ತಿಯ ಕ್ರಿಕೆಟ್ ಹಬ್ಬಕ್ಕೆ ಕ್ಷಣಗಣನೆ ಶುರುವಾಗಿದೆ. ಪೀಣ್ಯ ಎರಡನೇ ಹಂತದ ಮೈದಾನದಲ್ಲಿ ಟೂರ್ನಿಯು ಬೆಂಗಳೂರು ಫ್ರೆಂಡ್ಸ್ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಅಸೋಸಿಯೇಷನ್ ಅತಿಥ್ಯದಲ್ಲಿ ಆಯೋಜನೆಗೊಂಡಿದೆ. 16 ಬಲಿಷ್ಠ ತಂಡಗಳು ಚಾಂಪಿಯನ್ ಆಗುವ ಗುರಿಯೊಂದಿಗೆ ಕಣಕ್ಕಿಳಿಯಲಿವೆ. ಫ್ರೆಂಡ್ಸ್ ಕಪ್ ಟೂರ್ನಿಯ ಮೊದಲ ಪಂದ್ಯದಲ್ಲಿ ಮೈಟಿ ಬೆಂಗಳೂರು...
Read More
