ಫ್ರೆಂಡ್ಸ್ ಬೆಂಗಳೂರು ಕಪ್-2023 ಅಂತರಾಷ್ಟ್ರೀಯ ಮಟ್ಟದ ಪಂದ್ಯಾಟಕ್ಕೆ ಅದ್ದೂರಿ ಚಾಲನೆ
ಬೆಂಗಳೂರು-ಪೀಣ್ಯ 2 ನೇ ಹಂತದಲ್ಲಿ,ಫ್ರೆಂಡ್ಸ್ ಬೆಂಗಳೂರು ತಂಡ ಸುಮಾರು 25 ಲಕ್ಷ ರೂ ವೆಚ್ಚದಲ್ಲಿ ಸಜ್ಜುಗೊಳಿಸಿದ ಮೈದಾನದಲ್ಲಿ ಅಂತರಾಷ್ಟ್ರೀಯ ಮಟ್ಟದ ಫ್ರೆಂಡ್ಸ್ ಬೆಂಗಳೂರು ಕಪ್-2023 ಬುಧವಾರದಂದು ಅದ್ಧೂರಿಯ ಚಾಲನೆ ದೊರಕಿದೆ. ಕರ್ನಾಟಕ ರಾಜ್ಯ ಟೆನಿಸ್ಬಾಲ್ ಕ್ರಿಕೆಟ್ ಇತಿಹಾಸದಲ್ಲೇ ಮೊತ್ತಮೊದಲ ಬಾರಿಗೆ ಉಚಿತ ಪ್ರವೇಶಾತಿ ಮತ್ತು 5 ಲಕ್ಷ ನಗದು...
Read More
