ಬಹು ನಿರೀಕ್ಷೆಯ ಬಿಗ್ ಬಾಸ್ ಸ್ಪರ್ಧೆಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟ ಸಿ.ಸಿ.ಎಲ್ ಸ್ಟಾರ್- ರಾಜೀವ್ ಹನು.
ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಕನ್ನಡದ ಬಿಗ್ ಬಾಸ್ 8ನೇ ಆವೃತ್ತಿಯು ಭರ್ಜರಿಯಾಗಿ ಆರಂಭಗೊಂಡಿದೆ. ಬಿಗ್ ಬಾಸ್ ತಂಡ ಈಗಾಗಲೇ ಪ್ರಕಟಿಸಿರುವಂತೆ ಈ ಆವೃತ್ತಿಯಲ್ಲಿ ಸೆಲೆಬ್ರಿಟಿಗಳೇ ಇದ್ದಾರೆ. ಈ ಬಾರಿಯ ಬಿಗ್ ಬಾಸ್ ಸಮಸ್ತ ಕನ್ನಡಿಗರ ಕುತೂಹಲ ಕೆರಳಿಸಿರುವ ವಿಚಾರವೆಂದರೆ 16 ನೇ ನಂಬರ್ ಸ್ಪರ್ಧಿಯ...
Read More
