ಬಿ.ಜಿ.ಸೂಪರ್ ಕಿಂಗ್ಸ್ ತಂಡಕ್ಕೆ ಬೀಡಿನಗುಡ್ಡೆ ಪ್ರೀಮಿಯರ್ ಲೀಗ್ B.P.L-2020 ಪ್ರಶಸ್ತಿಯ ಗರಿ
ರವಿವಾರ ನವೆಂಬರ್ 22 ರಂದು ಉಡುಪಿಯ ಬೀಡಿನಗುಡ್ಡೆ ಫ್ರೆಂಡ್ಸ್ (ಬಿ.ಜಿ ಫ್ರೆಂಡ್ಸ್) ತಂಡದ ವತಿಯಿಂದ ಬೀಡಿನಗುಡ್ಡೆ ಅಂಗಣದಲ್ಲಿ ಅಭ್ಯಾಸ ನಡೆಸುವ ಆಟಗಾರರಿಗಾಗಿ ಆಯೋಜಿಸಲಾಗಿದ್ದ 5 ನೇ ಆವೃತ್ತಿಯ”ಬೀಡಿನಗುಡ್ಡೆ ಪ್ರೀಮಿಯರ್ ಲೀಗ್ B.P.L-2020″ ಟ್ರೋಫಿಯನ್ನು ಬಿ.ಜಿ.ಸೂಪರ್ ಕಿಂಗ್ಸ್ ಜಯಿಸಿದೆ. 90 ರ ದಶಕದ ಹಿರಿಯ ಆಟಗಾರರು ಹಾಗೂ ಪ್ರಸ್ತುತ ರಾಜ್ಯ...
Read More
