ಆರು ಬಾರಿ ರಾಷ್ಟ್ರ ಮಟ್ಟವನ್ನು ಪ್ರತಿನಿಧಿಸಿರುವ ಹೆಮ್ಮೆಯ ಕ್ರೀಡಾ ಸಾಧಕಿ ಹರ್ಷಿಣಿ ಶೆಟ್ಟಿ ಬೆಳ್ತಂಗಡಿ
ಸಾಧಿಸಬೇಕೆಂಬ ಛಲವಿದ್ದವನು ಸಾಧನೆಯ ಹಾದಿಯಲ್ಲಿ ಕೇಳಿ ಬರುವ ಕೊಂಕು ಮಾತುಗಳ ಕಡೆಗೆ ಲಕ್ಷ್ಯ ವಹಿಸದೆ ತಮ್ಮ ಗುರಿಯತ್ತ ಕಠಿಣ ಶ್ರಮ ವಹಿಸಬೇಕು.ಇದಕ್ಕೆ ಉದಾಹರಣೆಯಂತೆ ಸಾಧನೆಯ ಹಾದಿಯಲ್ಲಿ ಬೆಳಗುತ್ತಿರುವ ರಾಷ್ಟ್ರ ಮಟ್ಟದ ಪ್ರತಿಭೆ ಹರ್ಷಿಣಿ ಶೆಟ್ಟಿ ಬೆಳ್ತಂಗಡಿ. 13-12-2000 ರಲ್ಲಿ ರವಿ ಶೆಟ್ಟಿ...
Read More
