ಏಷ್ಯಾ ಕಪ್ 2022 ವೇಳಾಪಟ್ಟಿ ಪ್ರಕಟ, ಆ.28ಕ್ಕೆ ಭಾರತ-ಪಾಕ್ ಮುಖಾಮುಖಿ
ನವದೆಹಲಿ: 2022ನೇ ಸಾಲಿನ 15ನೇ ಆವೃತ್ತಿಯ ಏಷ್ಯಾಕಪ್ ವೇಳಾಪಟ್ಟಿ ಮಂಗಳವಾರ ಬಿಡುಗಡೆಯಾಗಿದ್ದು, ಭಾರತ ಮತ್ತು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಮುಖಾಮುಖಿಗೆ ಡೇಟ್ ಫಿಕ್ಸ್ ಆಗಿದೆ.ಆಗಸ್ಟ್ 27ರಿಂದ ಸೆಪ್ಟೆಂಬರ್ 11ರವರೆಗೆ ಒಟ್ಟು 13 ಟಿ-20 ಪಂದ್ಯಗಳು ನಡೆಯಲಿವೆ. ಆ.27ರಂದು ಶ್ರೀಲಂಕಾ ಮತ್ತು ಅಫ್ಘಾನಿಸ್ತಾನದ ನಡುವೆ ಏಷ್ಯಾಕಪ್ ಉದ್ಘಾಟನಾ ಪಂದ್ಯ ನಡೆಯಲಿದೆ....
Read More
