ಸೌದಿ ಅರೇಬಿಯಾದಲ್ಲಿ ಅದ್ಧೂರಿಯ ಕ್ರಿಕೆಟ್ ಹಬ್ಬ ಮಂಗಳೂರು ಪ್ರೀಮಿಯರ್ ಲೀಗ್-2023
ಸೌದಿ ಅರೇಬಿಯಾದ ಪ್ರತಿಷ್ಠಿತ ಸಂಸ್ಥೆ ಅಲ್ ಬಿಲಾದಿ ಸ್ಪೋರ್ಟ್ಸ್ ಕ್ಲಬ್ ಇವರ ಆಶ್ರಯದಲ್ಲಿ ನವೆಂಬರ್ 29,30 ಮತ್ತು ಡಿಸೆಂಬರ್ 1 ರಂದು ಜುಬೈಲ್ ನ ಅಲ್ ಫಲಾಹ್ ಮೈದಾನದಲ್ಲಿ ಅದ್ಧೂರಿಯ ಹೊನಲು ಬೆಳಕಿನ ಕ್ರಿಕೆಟ್ ಹಬ್ಬ ಮಂಗಳೂರು ಪ್ರೀಮಿಯರ್ ಲೀಗ್-2023 (M.P.L ಸೀಸನ್ 1)ಆಯೋಜಿಸಲಾಗಿದೆ. ಪಂದ್ಯಾಟದಲ್ಲಿ ಭಾಗವಹಿಸುವ ತಂಡಗಳು...
Read More
