ಬೈಂದೂರು-ಡಾ.ಗೋವಿಂದ ಬಾಬು ಪೂಜಾರಿಯವರ ಜನ್ಮದಿನದಂದೇ 8 ನೇ ಮನೆ ಹಸ್ತಾಂತರ
ಅಸಹಾಯಕ ಮನಗಳಿಗೆ ಆತ್ಮವಿಶ್ವಾಸ ತುಂಬುವ “ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ) ಉಪ್ಪುಂದ ಶೆಫ್ ಟಾಕ್ ಫುಡ್ & ಹಾಸ್ಪಿಟಾಲಿಟಿ ಸರ್ವಿಸಸ್ ಪ್ರೈ ಲಿಮಿಟೆಡ್ ಸಂಸ್ಥೆಯನ್ನು ಸ್ಥಾಪಿಸಿ,ಸಾವಿರಕ್ಕೂ ಹೆಚ್ಚಿನ ಜನರಿಗೆ ಉದ್ಯೋಗವನ್ನು ಕಲ್ಪಿಸಿ ನಿರುದ್ಯೋಗಿಗಳನ್ನು ಸ್ವಾವಲಂಬಿ ಜೀವನಕ್ಕೆ ಮುನ್ನುಗ್ಗಿಸಿ,ಹಲವಾರು ಪ್ರತಿಭೆಗಳಿಗೂ ಬೆನ್ನು ತಟ್ಟಿ ಪ್ರೋತ್ಸಾಹಿಸುವ ಸಮಾಜರತ್ನ ಡಾ.ಗೋವಿಂದ ಬಾಬು...
Read More
