ಮನೋಜ್ ತಿವಾರಿ-ರಣಜಿ ಪಂದ್ಯಾವಳಿಯಲ್ಲಿ ಆಡಲಿರುವ ಮೊಟ್ಟ ಮೊದಲ ಕ್ರೀಡಾಮಂತ್ರಿ
ರಣಜಿ ಟ್ರೋಫಿ 2022 ಪಂದ್ಯಾವಳಿಗೆ ನಿನ್ನೆ ಘೋಷಿಸಲಾದ ಪಶ್ಚಿಮ ಬಂಗಾಳದ 21 ಮಂದಿಯ ರಾಜ್ಯ ಕ್ರಿಕೆಟ್ ತಂಡದಲ್ಲಿ ಕ್ರೀಡಾ ಸಚಿವ ಮನೋಜ್ ತಿವಾರಿ ಅವರು ಸ್ಥಾನ ಪಡೆದಿದ್ದಾರೆ. 36 ವರ್ಷದ ತಿವಾರಿ ಕ್ರಿಕೆಟ್ ಬದುಕಿನಲ್ಲಿ ಸಕ್ರಿಯವಾಗಿರುವಾಗಲೇ ಕಳೆದ ಪಶ್ಚಿಮ ಬಂಗಾಳದ ವಿಧಾನ ಸಭಾ ಚುನಾವಣೆಯಲ್ಲಿ ಸ್ಫರ್ಧಿಸಿ ಗೆದ್ದು ಸಚಿವರಾಗಿದ್ಧಾರೆ....
Read More
