ಟೊರ್ಪೆಡೋಸ್ ಬ್ಯಾಡ್ಮಿಂಟನ್ ಮಹಾಸಂಗ್ರಾಮ: ಕುಂದಾಪುರ ಫೂಟ್ ವರ್ಕರ್ಸ್ ಪ್ರಥಮ, ಟೊರ್ಪೆಡೋಸ್ ಟೈಟನ್ಸ್ ದ್ವಿತೀಯ
ಕ್ರೀಡಾಕ್ಷೇತ್ರದಲ್ಲಿ ಹೊಸತನದೊಂದಿಗೆ ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸುತ್ತಿರುವ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ನವೆಂಬರ್ 13 ಹಾಗೂ 14 ರಂದು ರಾಜ್ಯ,ರಾಷ್ಟ್ರ ಮಟ್ಟದಲ್ಲಿ ಮಿಂಚಿದ ಶಟ್ಲರ್ಸ್ಗಳನ್ನೊಳಗೊಂಡ ಟೊರ್ಪೆಡೋಸ್ ಬ್ಯಾಡ್ಮಿಂಟನ್ ಪಂದ್ಯಾಟವನ್ನು ಮಂಗಳೂರಿನ ಯು.ಎಸ್.ಮಲ್ಯ ಒಳಾಂಗಣ ಸ್ಟೇಡಿಯಂನಲ್ಲಿ ಆಯೋಜಿಸಿತ್ತು. ಸ್ಪರ್ಧೆಯಲ್ಲಿ ಒಟ್ಟು 12 ತಂಡಗಳು ಭಾಗವಹಿಸಿ ಪ್ರಸಿದ್ಧ ಉದ್ಯಮಿಗಳು, ಕ್ರೀಡಾ ಪ್ರೋತ್ಸಾಹಕರು ತಂಡದ...
Read More
