ಮಾಯಾಂಕ್ ಶತಕ ವ್ಯರ್ಥ-ತೇವಾಟಿಯಾ ಬ್ಯಾಟಿಂಗ್ ಗೆ ಅರ್ಥ-ರಾಜಸ್ಥಾನ ರಾಯಲ್ಸ್ ಅಧಿಕಾರಯುತ ಗೆಲುವು
ಭಾನುವಾರ ಶಾರ್ಜಾದ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ ಐ.ಪಿ.ಎಲ್ ನ ರೋಚಕ ಕದನವೊಂದರಲ್ಲಿ ರಾಜಸ್ಥಾನ ರಾಯಲ್ಸ್ ,ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು ಭರ್ಜರಿಯಾಗಿ ಸೋಲಿಸಿ ಗೆಲುವಿನ ನಗೆ ಬೀರಿದೆ. ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ಮೊದಲು ಪಂಜಾಬ್ ತಂಡಕ್ಕೆ ಬ್ಯಾಟಿಂಗ್ ಆಹ್ವಾನ ನೀಡಿತ್ತು.ಕಿಂಗ್ಸ್ ನ ಪರವಾಗಿ ಕನ್ನಡಿಗರಾದ ಮಾಯಾಂಕ್...
Read More
