ಮೆಸ್ಸಿ ಮೆಸ್ಸಿ ಮೆಸ್ಸಿ ಜಗದಗಲ ಮೆಸ್ಸಿ!
ಇನ್ನು ಫುಟ್ಬಾಲ್ ದೇವರು ಆಡುವುದಿಲ್ಲ! ನಮಗೆಲ್ಲ ತಿಳಿದಿರುವ ಹಾಗೆ ಫುಟ್ಬಾಲ್ ಜಗತ್ತಿನ ಅತ್ಯಂತ ಜನಪ್ರಿಯ ಕ್ರೀಡೆ. ಶ್ರೀಮಂತ ಕ್ರೀಡೆ ಕೂಡ! ಅದಕ್ಕೆ ಕಾರಣ ದೇವ ಮಾನವರ ಹಾಗೆ ಇರುವ ಫುಟ್ಬಾಲ್ ಆಟಗಾರರು! ಪೀಲೆ, ಮರಡೋನಾ, ಜಿದಾನೆ ಮೊದಲಾದವರೆಲ್ಲ ಫುಟ್ಬಾಲ್ ಪ್ರೇಮಿಗಳ ಆರಾಧ್ಯ ದೇವರೇ ಆಗಿದ್ದವರು. ಕೋಟಿ ಕೋಟಿ ಬೆಲೆಬಾಳುವವರು....
Read More
