ಮೈಸೂರು-ಒಡೆಯರ್ ಕಪ್-2022-ರಾಷ್ಟ್ರೀಯ ಮಟ್ಟದ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ
ಫ್ರೆಂಡ್ಸ್ ಕ್ರಿಕೆಟ್ ಕ್ಲಬ್ ಮೈಸೂರು ಇವರ ಆಶ್ರಯದಲ್ಲಿ “ಒಡೆಯರ್ ಕಪ್-2022″ರಾಷ್ಟ್ರೀಯ ಮಟ್ಟದ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ. ಮೇ ದಿನಾಂಕ 6,7 ಮತ್ತು 8 ರಂದು ಮೈಸೂರಿನ ಮಹಾರಾಜಾ ಗ್ರೌಂಡ್ ನಲ್ಲಿ ಲೀಗ್ ಕಮ್ ನಾಕೌಟ್ ಮಾದರಿಯಲ್ಲಿ ಪಂದ್ಯಾಟ ನಡೆಯಲಿದ್ದು,ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ ತಂಡಗಳು ಭಾಗವಹಿಸಲಿದೆ....
Read More
