ಮೊಗವೀರ ಬ್ಯಾಡ್ಮಿಂಟನ್ ಕಪ್ ಸಂಪನ್ನ
ಮೊಗವೀರ ಸಂಘ, ಬೆಂಗಳೂರು(ನೋಂ) ತನ್ನ ಸದಸ್ಯರಿಗಾಗಿ ಆಯೋಜಿಸಿದ್ದ *ಮೊಗವೀರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ* ಯು ಜಕ್ಕೂರಿನ ಜೆ ಪಿ ಬ್ಯಾಡ್ಮಿಂಟನ್ ಅಕಾಡೆಮಿಯಲ್ಲಿ ಯಶಸ್ವಿಯಾಗಿ ಸಮಾಪ್ತಿಯಾಯಿತು. ಸಂಘದ ಹಿರಿಯ ಸದಸ್ಯರಾದ ಶ್ರೀಮತಿ ಜಾಂಬವತಿ ಮತ್ತು ಶ್ರೀ ಶ್ರೀನಿವಾಸ ಮೊಗೇರ ದಂಪತಿಗಳು ಪಂದ್ಯಾವಳಿಗೆ ಚಾಲನೆ ನೀಡಿ ಕ್ರೀಡಾಳುಗಳಿಗೆ ಶುಭ ಹಾರೈಸಿದರು. ಪುರುಷರ...
Read More
