ಆರ್‌ಸಿಬಿ ಪರವಾಗಿ ಕೆಟ್ಟದಾಗಿ ಆಡಿದ ಸಿರಾಜ್ ಗೆ ನೆಟ್ಟಿಗರು ಹೇಳಿದ್ದು ಏನು? ನಿಮ್ಮಪ್ಪನ ಜೊತೆ ಆಟೋ ಓಡಿಸಿ ಕೊಂಡಿರು ಎಂದಿದ್ದರು
ಅಂದು ಸಿರಾಜ್ ಬೆನ್ನಿಗೆ ನಿಂತು ಧೈರ್ಯತುಂಬಿ ಪ್ರೋತ್ಸಾಹಿಸಿದವರು ಎಮ್ ಎಸ್ ಧೋನಿ ಈಗಲೂ ಸಿರಾಜ್ ಅವರನ್ನು ನೆನೆಯುತ್ತಾರೆ ಕೆಕೆಆರ್ ವಿರುದ್ಧದ ಆ ಕೆಟ್ಟ ಪ್ರದರ್ಶನದ ನಂತರ ಸಾಕಷ್ಟು ಟೀಕೆಗಳನ್ನು ಎದುರಿಸಿದ್ದೆ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಕೆಟ್ಟ ಪ್ರದರ್ಶನ ನೀಡಿದ್ದ ಮೊಹಮ್ಮದ್ ಸಿರಾಜ್ ಆ ಪಂದ್ಯ ಮುಗಿದ ನಂತರ...
Read More
