ಆಸ್ಟ್ರೇಲಿಯಾ ವಿರುದ್ಧ ಮೊಹಾಲಿ ಪಂದ್ಯದಲ್ಲಿ ಭಾರತದ ಸೋಲಿಗೆ ಯಾರು ಹೊಣೆ..? ಭುವನೇಶ್ವರ್ ಮೇಲೆ ಗವಾಸ್ಕರ್ ಗರಂ..!
ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ-20 ಪಂದ್ಯದಲ್ಲಿಯೇ ಭಾರತ ತಂಡ ಉತ್ತಮ ಮೊತ್ತ ಕಲೆಹಾಕಿಯು ಮುಗ್ಗರಿಸಿ ಸೋಲಿನ ರುಚಿ ಉಂಡಿದೆ. ಭಾರತ ತಂಡ ಬೃಹತ್ ಮೊತ್ತದ ಗುರಿ ನೀಡಿದರೂ ಸಹ ಕಳಪೆ ಬೌಲಿಂಗ್ ನಿರ್ವಹಣೆಯಿಂದ ರೋಹಿತ್ ಪಡೆ ಸೋಲು ಎದುರಿಸಬೇಕಾಯಿತು. ಹಾಗಾದ್ರೆ ಮೊಹಾಲಿ ಪಂದ್ಯದ ಸೋಲಿಗೆ ಯಾರು ಹೊಣೆ...
Read More
