ದುಬೈ: ನ. 12 ರಂದು ಅದ್ದೂರಿಯ ಯುನೈಟೆಡ್ ಕಾಪು ಟ್ರೋಫಿ ಸೀಸನ್ 4 ಕ್ರಿಕೆಟ್ ಟೂರ್ನಿ
ದುಬೈ-ಉಡುಪಿ, ದಕ್ಷಿಣ ಕನ್ನಡ ಮೂಲದ ಕ್ರೀಡಾ ಪ್ರೋತ್ಸಾಹಕರಾದ ಫೈಜಲ್ ಕಾಪು, ಆದಿಲ್ ಮುಲ್ಲಾ, ಶಾಫಿ,ಆಶಿಕ್ ಬೆಳಪು, ಶಕೀರ್ ವಿಟ್ಲ ಇವರೆಲ್ಲರ ಸಂಯೋಜನೆಯಲ್ಲಿ ಸಮಾಜದಲ್ಲಿ “ಶಾಂತಿ-ಸೌಹಾರ್ದತೆಗಾಗಿ ಕ್ರಿಕೆಟ್” ಅಭಿಯಾನದೊಂದಿಗೆ ಯಶಸ್ವಿ ಸತತ 4 ನೇ ಬಾರಿಗೆ ಅದ್ಧೂರಿಯ “ಯುನೈಟೆಡ್ ಕಾಪು ಟ್ರೋಫಿ ಸೀಸನ್ 4” ಕ್ರಿಕೆಟ್ ಟೂರ್ನಿ ಯನ್ನು ಕರ್ನಾಟಕ...
Read More
