ತುಮಕೂರು-ಯುವರತ್ನ ಅಪ್ಪು ಸ್ಮರಣಾರ್ಥ-ತುಮಕೂರು ಚಾಂಪಿಯನ್ಸ್ ಲೀಗ್
ಮೂರು ದಶಕಗಳ ಹಿರಿಯ ಸಂಸ್ಥೆ ರಾಕ್ ಯೂತ್ ಕ್ಲಬ್ ತುಮಕೂರು ಇವರ ವತಿಯಿಂದ,ರಾಕ್ ರಾಜು,ರಾಕ್ ರವಿ,ಅಜ್ಜು,ಮುಜ್ಜು ಇವರೆಲ್ಲರ ಸಾರಥ್ಯದಲ್ಲಿ ಮೂರನೇ ಬಾರಿಗೆ ತುಮಕೂರು ಚಾಂಪಿಯನ್ಸ್ ಲೀಗ್-ಟಿ.ಸಿ.ಎಲ್-3 ಪಂದ್ಯಾವಳಿ ಆಯೋಜಿಸಲಾಗಿದೆ. ಡಿಸೆಂಬರ್ 11 ಮತ್ತು 12 ಎರಡು ದಿನಗಳ ಕಾಲ ತುಮಕೂರಿನ ಸರಕಾರಿ ಹೈಸ್ಕೂಲ್ ಫೀಲ್ಡ್ ಮೈದಾನದಲ್ಲಿ,ಹೊಸದಾಗಿ ನಿರ್ಮಾಣಗೊಂಡ ಸಿಮೆಂಟ್...
Read More
