ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್(ರಿ) ನೇತೃತ್ವದಲ್ಲಿ ಉಚಿತ ಯೋಗ ಮತ್ತು ಪ್ರಾಣಾಯಾಮ ತರಬೇತಿ
ಉದ್ಯಾವರ-ಶ್ರೀ ವೆಂಕಟರಮಣ ಭಜನಾ ಮಂದಿರ ರಿ.ಪಿತ್ರೋಡಿ ಇದರ ಅಂಗಸಂಸ್ಥೆ,ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಜ್ಯದ ಶಿಸ್ತುಬದ್ಧ ಸಂಸ್ಥೆ ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ (ರಿ)ನೇತೃತ್ವದಲ್ಲಿ ಪತಂಜಲಿ ಯೋಗ ಪೀಠ,ಹರಿದ್ವಾರ, ಪತಂಜಲಿ ಯೋಗ ಸಮಿತಿ ಉಡುಪಿ ಇದರ ನುರಿತ ಯೋಗ ಶಿಕ್ಷಕರಿಂದ ಉಚಿತ ಯೋಗ ಮತ್ತು ಪ್ರಾಣಾಯಾಮ...
Read More
