ಯೋಗ ರತ್ನ ತನುಶ್ರೀ ಪಿತ್ರೋಡಿಯವರ 2 ನೇ ಗಿನ್ನಿಸ್ ದಾಖಲೆಯ ಪ್ರಮಾಣ ಪತ್ರ ಸ್ವೀಕಾರ ಸಮಾರಂಭ
ಉಡುಪಿ-ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ,ಯೋಗರತ್ನ ತನುಶ್ರೀ ಪಿತ್ರೋಡಿ ಅವರ ಎರಡನೇ ಗಿನ್ನೆಸ್ ದಾಖಲೆಯ ಪ್ರಮಾಣ ಪತ್ರ ಸ್ವೀಕಾರ ಸಮಾರಂಭ ನಗರದ ಸೈಂಟ್ ಸಿಸಿಲೀಸ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕ ಯಶ್ ಪಾಲ್ ಸುವರ್ಣ ಜಯಕರ್ ಶೆಟ್ಟಿ ಇಂದ್ರಾಳಿ , ಗುರು ರಾಮಕೃಷ್ಣ ಕೊಡಂಚ, ಅಭಿನಯಾ ಅಧ್ಯಕ್ಷ...
Read More
