ಕಿರಿ ವಯಸ್ಸಿನಲ್ಲೇ ಬ್ರೈನ್ ಟ್ಯೂಮರ್ ಗೆ ಬಲಿಯಾದ ಉದಯೋನ್ಮುಖ ಕ್ರಿಕೆಟಿಗ ರಕ್ಷಿತ್ ಶೆಟ್ಟಿ…!
ಸಾವು ಅನ್ನೋದು ಅನಿರೀಕ್ಷಿತ. ಯಾರು? ಯಾವಾಗ? ಎಲ್ಲಿ? ಹೇಗೆ? ಸಾವಿನಮನೆ ಸೇರುತ್ತಾರೆಂದು ಊಹಿಸಲು ಸಾಧ್ಯವಿಲ್ಲ..! ಯಾವ ರೂಪದಲ್ಲಾದರು ಸಾವು ಎದುರಾಗಬಹುದು. ಈ ರೀತಿಯ ಸಾವಿಗೆ ಉಸಿರು ಚೆಲ್ಲಿದವರು ಉಡುಪಿ ಜಿಲ್ಲೆಯ ಪೆರ್ಡೂರು ಸಮೀಪದ ಬುಕ್ಕಿಗುಡ್ಡೆಯ ಯುವ ಕ್ರಿಕೆಟಿಗ ರಕ್ಷಿತ್ ಶೆಟ್ಟಿ..!! ಸಾವು ಬಹುಬೇಗನೆ ಬಂದು ಆತನ ಉಸಿರನ್ನು ಕಸಿದುಕೊಂಡು...
Read More
