ನ್ಯೂಜಿಲೆಂಡ್ ಟೆಸ್ಟ್ ತಂಡದಲ್ಲಿ ಆಡಲಿದ್ದಾನೆ ಕನ್ನಡಿಗ ರಚಿನ್ ರವೀಂದ್ರ..!!
ಜೂನ್ 18ರಿಂದ ಕ್ರಿಕೆಟ್ ನ ತವರು ನೆಲ ಇಂಗ್ಲೆಂಡ್ನ ಸೌತಾಂಪ್ಟನ್ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ನಡೆಯಲಿದ್ದು ಎರಡು ತಂಡಗಳಲ್ಲಿ ಯುವ ಆಟಗಾರರಿಗೆ ಅವಕಾಶ ಲಭಿಸಿದೆ.ಈ ಪಂದ್ಯಕ್ಕೆ ಬಿಸಿಸಿಐ ಈಗಾಗಲೇ ಇಪ್ಪತ್ತು ಆಟಗಾರರ ಭಾರತ ತಂಡವನ್ನು...
Read More
