ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ರಶ್ಮಿ ಶೆಟ್ಟಿ ಸ್ಮಾರಕ ಅಖಿಲ ಭಾರತ ಫಿಡೆ ರೇಟೆಡ್ ರ್ಯಾಪಿಡ್ ಚೆಸ್ ಪಂದ್ಯಾವಳಿ
ಉಡುಪಿ-ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ,ಶ್ರೀಯುತ ಗೌತಮ್ ಶೆಟ್ಟಿಯವರ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಇವರ ಆಶ್ರಯದಲ್ಲಿ ಅಕ್ಟೋಬರ್ 15 ಮತ್ತು 16 ರಂದು 2 ನೇ ಆವೃತ್ತಿಯ ರಶ್ಮಿ ಶೆಟ್ಟಿ ಸ್ಮಾರಕ ಅಖಿಲ ಭಾರತ ಫಿಡೆ ರೇಟೆಡ್ ಚೆಸ್ ಪಂದ್ಯಾವಳಿ ಕುಂದಾಪುರದ ನಾರಾಯಣ ಎ.ಸಿ ಹಾಲ್ ನಲ್ಲಿ...
Read More
