ವೈದಿಕ್ ಪ್ರೀಮಿಯರ್ ಲೀಗ್ ಭಟ್ ಜೀಸ್ ಸೂಪರ್ ಕಿಂಗ್ಸ್ ಭರ್ಜರಿ ಗೆಲುವು : ರಾಕಿಂಗ್ ವೈದಿಕ್ಸ್ ಮುಂಬೈ ರನ್ನರ್ ಅಪ್
ಮಂಗಳೂರು: ಜಿ ಎಸ್ ಬಿ ಯ ನೂರಾರು ವೈದಿಕ ಕ್ರಿಕೆಟ್ ಪ್ರೇಮಿಗಳಿಗೆ ತೀವ್ರ ಕುತೂಹಲ ಕೆರಳಿಸಿದ್ದ ವೈದಿಕ್ ಪ್ರೀಮಿಯರ್ ಲೀಗ್ (ವಿಪಿಎಲ್) ಪಂದ್ಯಾವಳಿಯಲ್ಲಿ ಸುದೇಶ್ ಭಟ್ ಮೂಡುಬಿದಿರೆ ಹಾಗೂ ಐಕಾನ್ ಪ್ಲೇಯರ್ ಉದಯ್ ಭಟ್ ನೇತೃತ್ವದ ಭಟ್ಜೀಸ್ ಸೂಪರ್ ಕಿಂಗ್ಸ್ ಭರ್ಜರಿ ಗೆಲುವು ಸಾಧಿಸಿದೆ. ಭಟ್ಜೀಸ್ ಸೂಪರ್ ಕಿಂಗ್ಸ್...
Read More
