ಟೊರ್ಪೆಡೋಸ್ ಸ್ಪೋರ್ಟ್ಸ್ ಕಾರ್ನಿವಲ್-ರಶ್ಮಿ ಶೆಟ್ಟಿ ಸ್ಮರಣಾರ್ಥ-ಆಲ್ ಇಂಡಿಯಾ ಫಿಡೆ ರೇಟಿಂಗ್ ರಾಪಿಡ್ ಚೆಸ್ ಟೂರ್ನಮೆಂಟ್
ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ತನ್ನ ಸುತ್ತಲಿನ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ಮತ್ತು ಉತ್ತೇಜನ ನೀಡುವ ಉದ್ದೇಶದಿಂದ ಆರಂಭವಾದ ಈ ಸಂಸ್ಥೆ ಕ್ರಿಕೆಟ್, ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನಿಸ್ ಕ್ಷೇತ್ರದಲ್ಲಿ ಅಕಾಡೆಮಿ ಸ್ಥಾಪಿಸಿದ ಮೊದಲ ಸಂಸ್ಥೆ ಎಂದರೂ ತಪ್ಪಾಗಲಾರದು. ಸ್ಥಳೀಯ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ನಿಯತಕಾಲಿಕ ಪಂದ್ಯಾವಳಿಗಳನ್ನು ನಡೆಸುತ್ತಿರುವ...
Read More
