ರಾಮ್ಸನ್ ಸರಕಾರಿ ಪ್ರೌಢಶಾಲೆ ಕಂಡ್ಲೂರು ಶಾಲಾ ವಾರ್ಷಿಕ ಕ್ರೀಡೋತ್ಸವ
ರಾಮ್ಸನ್ ಸರಕಾರಿ ಪ್ರೌಢಶಾಲೆ_ಕಂಡ್ಲೂರು ಇಲ್ಲಿ 2019 -20 ನೇ ಸಾಲಿನ ಶಾಲಾ ವಾರ್ಷಿಕ ಕ್ರೀಡೋತ್ಸವ ಶ್ರೀ ಸಾಮ್ರಾಟ್ ಶೆಟ್ಟಿ ಮಾನ್ಯ ಕಾರ್ಯಾಧ್ಯಕ್ಷರು ಶಾಲಾಭಿವೃದ್ಧಿ ಸಮಿತಿ ಇವರ ಅಧ್ಯಕ್ಷತೆಯಲ್ಲಿ ನೆರವೇರಿತು . ಶ್ರೀಮತಿ ಜ್ಯೋತಿ .ಎಂ ಮಾನ್ಯ ಜಿಲ್ಲಾ ಪಂಚಾಯಿತಿ ಸದಸ್ಯರು ಧ್ವಜಾರೋಹಣ ನೆರವೇರಿಸಿದರು . ಶ್ರೀ ರಂಜಿತ್ ಕುಮಾರ್...
Read More
