ಗತಕಾಲದ ವೈಭವ ಮರುಸೃಷ್ಟಿಸಿದ ಜಾನ್ಸನ್ ರಾಷ್ಟ್ರೀಯ ಮಟ್ಟದ ಪ್ರಶಸ್ತಿ- ರಿಯಲ್ ಫೈಟರ್ಸ್ ಉಡುಪಿ ಮಡಿಲಿಗೆ
ಕುಂದಾಪುರ-ಇಲ್ಲಿನ ಗಾಂಧಿ ಮೈದಾನದಲ್ಲಿ ನಡೆದ ಹೊನಲು ಬೆಳಕಿನ ರಾಷ್ಟ್ರೀಯ ಮಟ್ಟದ ವೈಭವೋಪೇತ ಕ್ರಿಕೆಟ್ ಪಂದ್ಯಾಟ “ಜಾನ್ಸನ್ ಟ್ರೋಫಿ-2022/23” ಚಾಂಪಿಯನ್ಸ್ ಪಟ್ಟವನ್ನು ರಿಯಲ್ ಫೈಟರ್ಸ್ ಉಡುಪಿ ಅಲಂಕರಿಸಿದೆ. ಫೈನಲ್ ನಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ರಿಯಲ್ ಫೈಟರ್ಸ್ ಪವನ್ ಅಲೆವೂರು 30,ಆಶಿಷ್ 20 ಮತ್ತು ಪ್ರದೀಪ್ ಕಿದಿಯೂರು 15 ರನ್...
Read More
