ಕ್ರೀಡಾ ಸಂಘಟನೆಗಳ ಜೊತೆಗೆ ಸಾಮಾಜಿಕ ಸೇವೆ – ರಿಯಾಜ್ ಪಳ್ಳಿ
ಉದ್ಯಾವರದಲ್ಲಿ ಕ್ರೀಡಾ ಸಂಘಟನೆಗಳ ಜೊತೆಗೆ ಸಾಮಾಜಿಕ ಸೇವೆಯಲ್ಲೂ ಮಾದರಿಯಾಗಿ ಮೆರೆದ ಗ್ರಾಮ ಪಂಚಾಯತ್ ಉಪಾಧ್ಯಕ್ಷ ರಿಯಾಜ್ ಪಳ್ಳಿ ಮನುಕುಲವೇ ಕೊರೋನ ಹೊಡೆತಕ್ಕೆ ಸಿಲುಕಿದೆ. ಇಡೀ ವಿಶ್ವವನ್ನೇ ತಲ್ಲಣ ಉಂಟು ಮಾಡಿದ ಕೊರೋನ ವಿರುದ್ಧ ನಿರಂತರ ಹೋರಾಟ ನಡೆಯುತ್ತಲೇ ಇದೆ. ಇದೀಗ ಲಾಕ್ ಡೌನ್ ಜಾರಿಗೆ ಬಂದಿರುವ ಈ ಹಿನ್ನೆಲೆಯಲ್ಲಿ...
Read More
