ರಿಯಾನ್ ಬರ್ಲ್ ಮನವಿಗೆ ಸ್ಪಂದಿಸಿದ ಪೂಮಾ..!!
ಜಿಂಬಾಬ್ವೆ ಕ್ರಿಕೆಟಿಗ ರಿಯಾನ್ ಬರ್ಲ್ ತನ್ನ ಟ್ವಿಟರ್ ಖಾತೆಯಲ್ಲಿ ಹರಿದುಹೊದ ಶೂಗಳ ಚಿತ್ರವನ್ನು ಪೋಸ್ಟ್ ಮಾಡುವುದರ ಜೊತೆಗೆ ಅರ್ಥಿಕ ಬಿಕ್ಕಟ್ಟಿನಲ್ಲಿ ನಲುಗಿಹೊಗಿರುವ ತನ್ನ ತಂಡಕ್ಕೆ ಪ್ರಾಯೋಜಕರಿಗಾಗಿ ಭಾವನಾತ್ಮಕ ಮನವಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ನಂತರ, ಕೆಲವೇ ಗಂಟೆಗಳಲ್ಲಿ ಜನಪ್ರಿಯ ಕ್ರೀಡಾ ದೈತ್ಯ ಪೂಮಾ ಸಂಸ್ಥೆ ಜಿಂಬಾಬ್ವೆಯ ಕ್ರಿಕೆಟ್ ತಂಡಕ್ಕೆ...
Read More
