ಟೊರ್ಪೆಡೋಸ್ ಗೌತಮ್ ಶೆಟ್ಟಿ ಸಾರಥ್ಯದಲ್ಲಿ-ಕ್ರೀಡಾ ಕ್ಷೇತ್ರದಲ್ಲೇ ಕ್ರಾಂತಿಕಾರಿ ಬೆಳವಣಿಗೆ- ಟೊರ್ಪೆಡೋಸ್ ಸ್ಪೋರ್ಟ್ಸ್ ಕಾರ್ನಿವಲ್-ನಗದು ಬಹುಮಾನಗಳ ಸುರಿಮಳೆ
80 ರ ದಶಕದಲ್ಲಿ ಸಮಾನ ಮನಸ್ಕ ಹಿರಿಯ ಕ್ರೀಡಾಪಟುಗಳ ಒಗ್ಗೂಡುವಿಕೆಯಿಂದ ಕುಂದಾಪುರದಲ್ಲಿ ಮೊದಲಾಗಿ ಟೆನ್ನಿಸ್ಬಾಲ್ ಕ್ರಿಕೆಟ್ ತಂಡವಾಗಿ ಸ್ಥಾಪನೆಯಾದ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಕುಂದಾಪುರ. ಕರಾವಳಿ ಭಾಗದಲ್ಲಿ ಮೊತ್ತಮೊದಲ ಬಾರಿಗೆ ರಾಜ್ಯಮಟ್ಟದ ಪ್ರಶಸ್ತಿ ಜಯಿಸಿದ ತಂಡ ಟೊರ್ಪೆಡೋಸ್. ಬ್ಲೂ ಸ್ಟಾರ್ ಶಿರ್ವ ತಂಡ ಆಯೋಜಿಸಿದ್ದ ಮೊತ್ತಮೊದಲ ರಾಜ್ಯಮಟ್ಟದ ಪಂದ್ಯಾವಳಿಯ...
Read More
