ಮಂಗಳೂರಲ್ಲಿ ಅಂತರ ರಾಷ್ಟ್ರೀಯ ಕ್ರೀಡಾಪಟು ದಿವಂಗತ ಲೋಕನಾಥ್ ಬೋಳಾರ್ ಸ್ಮರಣಾರ್ಥ ರಾಜ್ಯ ಜೂನಿಯರ್ ಅಥ್ಲೆಟಿಕ್ ಕ್ರೀಡಾ ಕೂಟ, ಸೆಪ್ಟೆಂಬರ್ 27 ರಿಂದ 30
2023 ನೇ ಸಾಲಿನ ಕರ್ನಾಟಕ ರಾಜ್ಯ ಜೂನಿಯರ್ ಕ್ರೀಡಾಕೂಟವು ಸೆಪ್ಟೆಂಬರ್ 27 ರಿಂದ 30 ರ ವರೆಗೆ ಮಂಗಳೂರು ನಗರದ ಮಂಗಳಾ ಕ್ರೀಡಾಂಗಣದಲ್ಲಿ ಜರಗಲಿರುವುದು. ಈ ಕ್ರೀಡಾ ಕೂಟವು ಅಂತರಾಷ್ಟ್ರೀಯ ಅತ್ಲೆಟಿಕ್ ದಿವಂಗತ ಲೋಕನಾಥ್ ಬೋಳಾರ್ ರವರ ಸ್ಮರಣಾರ್ಥ ವಾಗಿ ಜರಗಲಿರುವುದು, ಕ್ರೀಡಾಕೂಟವು ಮೊಗವೀರ ವ್ಯವಸ್ಥಾಪಕ ಮಂಡಳಿ, ದ.ಕ...
Read More
