ರಾಷ್ಟ್ರೀಯ ಕ್ರೀಡಾಪಟು ಹಾಗೂ ಮೀನುಗಾರರ ಮುಖಂಡ ಲೋಕನಾಥ್ ಬೋಳಾರ ನಿಧನ
ಮಂಗಳೂರಿನ ಮೀನುಗಾರ ಮುಖಂಡ ,ಅಂತರಾಷ್ಟ್ರೀಯ ವೇಯ್ಟ್ ಲಿಫ್ಟರ್ ಲೋಕನಾಥ ಬೋಳಾರ(73) ನಗರದ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು. ನಿವೃತ್ತ ರೈಲ್ವೇ ಅಧಿಕಾರಿಯಾಗಿದ್ದ ಇವರು,ಯಾಂತ್ರಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.ಕರ್ನಾಟಕ ರಾಜ್ಯ ಮೀನುಗಾರರ ಕ್ರಿಯಾ ಸಮಿತಿಯ ಪದಾಧಿಕಾರಿಯಾಗಿದ್ದರು.ಭಾರ ಎತ್ತುವ ಸ್ಪರ್ಧೆಯಲ್ಲಿ ದೇಶ ಮಾತ್ರವಲ್ಲದೇ ಅಂತರಾಷ್ಟ್ರೀಯ ಮಟ್ಟದಲ್ಲೂ ಸ್ಪರ್ಧಿಸಿದ್ದಾರೆ.ಜಾವೆಲಿನ್...
Read More
