ವಿಶ್ವ ಬಂಟರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ವೈಭವ ಕಾರ್ಯಕ್ರಮಕ್ಕೆ ಒಕ್ಕೂಟದ ನಿರ್ದೇಶಕರಾದ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಅವರಿಗೆ ಆಹ್ವಾನ
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಉಡುಪಿ ಅಜ್ಜರಕಾಡು ಮೈದಾನದಲ್ಲಿ ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ದಿನಾಂಕ 28.10.2023 ಮತ್ತು 29.10.2023 ರಂದು ನಡೆಯಲಿರುವ ವಿಶ್ವ ಬಂಟರ ಕ್ರೀಡಾಕೂಟ ಹಾಗೂ ವಿಶ್ವ ಬಂಟರ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಒಕ್ಕೂಟದ ನಿರ್ದೇಶಕರಾದ ಶ್ರೀ ಪ್ರವೀಣ್ ಶೆಟ್ಟಿ ವಕ್ವಾಡಿಯವರನ್ನು ಅಧ್ಯಕ್ಷರಾದ ಶ್ರೀ...
Read More
