ಚೊಚ್ಚಲ ಪ್ರಯತ್ನದಲ್ಲೇ ಚಿನ್ನದ ಪದಕದ ಸಮೀಪಕ್ಕೆ ಹೋಗಿ ಸೋಲಿನ ಕಹಿ ಉಂಡು ಬೆಳ್ಳಿಗೆ ಕೊರಳೊಡ್ಡಿದ ಭಾರತೀಯ ಕ್ರಿಕೆಟ್ ತಂಡದ ವನಿತೆಯರು
ಬರ್ಮಿಂಗ್‌ಹ್ಯಾಮ್: ಕಾಮನ್‌ವೆಲ್ತ್ ಗೇಮ್ಸ್ ನ ವನಿತೆಯರ ಕ್ರಿಕೆಟ್ ಪಂದ್ಯಾವಳಿಯಲ್ಲಿ ಟೀಂ ಇಂಡಿಯಾದ ಮಹಿಳೆಯರು ಟೂರ್ನಿ ಉದ್ದಕ್ಕೂ ಅತ್ಯುತ್ತಮ ಆಟದ ಪ್ರದರ್ಶನ ನೀಡಿ ಫೈನಲ್ ಹಂತದ ಪಂದ್ಯದಲ್ಲಿ ಸ್ವಲ್ಪದರಲ್ಲೇ ಚಿನ್ನದ ಪದಕದಿಂದ ವಂಚಿತರಾಗಿದ್ದಾರೆ. ರೋಚಕ ಫೈನಲ್‌ನಲ್ಲಿ ಆಸ್ಟ್ರೇಲಿಯಾ 9 ರನ್ಗಳಿಂದ ಭಾರತವನ್ನು ಸೋಲಿಸಿ ಚೊಚ್ಚಲ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿದೆ. ಇದೇ...
Read More
