ಶಿಕ್ಷಣದಷ್ಟೇ ಕ್ರೀಡಾ ಚಟುವಟಿಕೆಯು ಮುಖ್ಯ- ವಾಲ್ಟರ್ ನಂದಳಿಕೆ
ಮಂಗಳೂರು:ಉತ್ತಮ ಕಲಿಕೆಗೆ ವಿದ್ಯಾರ್ಥಿಗಳು ಆರೋಗ್ಯವಂತರಾಗಿರಬೇಕು. ವಿದ್ಯಾರ್ಥಿಗಳು ಓದಿಗಷ್ಟೇ ಸೀಮಿತವಾದರೆ ಮಾನಸಿಕ ಒತ್ತಡ ಹೆಚ್ಚುತ್ತದೆ. ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಒತ್ತಡ ನಿವಾರಣೆಯಾಗಿ ಸ್ಪರ್ಧಾ ಮನೋಭಾವ ಮೂಡುತ್ತದೆ. ಆದ್ದರಿಂದ ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ ಬೆಳೆಯಬೇಕು ಎಂದು ದೈಜಿವರ್ಲ್ಡ್ ಮೀಡಿಯಾದ ವ್ಯವಸ್ಥಾಪಕ ನಿರ್ದೇಶಕರಾಗಿರುವ ವಾಲ್ಟರ್ ನಂದಳಿಕೆ ಅಭಿಪ್ರಾಯಪಟ್ಟರು. ಮಣೇಲ್ ಶ್ರೀನಿವಾಸ್ ನಾಯಕ್ ಇನ್ಸ್ಟಿಟ್ಯೂಟ್ ಆಫ್...
Read More
