ಏಪ್ರಿಲ್ 7 ರಿಂದ ವಿಕ್ರಮ್ ಕ್ರಿಕೆಟ್ ಕ್ಲಬ್ ಬೈಂದೂರು ನ ಬೇಸಿಗೆ ಕ್ರಿಕೆಟ್ ಶಿಬಿರ
ಬೈಂದೂರು-ವಿಕ್ರಮ್ ಕ್ರಿಕೆಟ್ ಕ್ಲಬ್ ಬೈಂದೂರು ವತಿಯಿಂದ ಬೇಸಿಗೆ ರಜೆಯ ಪ್ರಯುಕ್ತ ಏಪ್ರೀಲ್ ಮತ್ತು ಮೇ ತಿಂಗಳಲ್ಲಿ ಬೈಂದೂರಿನಲ್ಲಿ ಬೇಸಿಗೆ ಕ್ರಿಕೆಟ್ ತರಬೇತಿ ಶಿಬಿರವು ಜರುಗಲಿರುವುದು. 7 ರಿಂದ 16 ವರ್ಷದ ಬಾಲಕ ಬಾಲಕಿಯರಿಗೆ ತರಬೇತಿ ಪಡೆಯುವ ಅವಕಾಶವಿದ್ದು ಏಪ್ರೀಲ್ 7 ರಿಂದ ಪ್ರಥಮ ಹಂತದ ಶಿಬಿರ ಆರಂಭಗೊಳ್ಳಲಿದೆ. ಬೈಂದೂರಿನ...
Read More
