ವಿಪ್ರ ಟ್ರೋಫಿ 2024-ತಾಲೂಕು ಮಟ್ಟದಲ್ಲಿ ಕುಂದಾಪುರ-ರಾಜ್ಯ ಮಟ್ಟದಲ್ಲಿ ಅಯೋಧ್ಯಾ ಇಲೆವೆನ್ ಕುಂದಾಪುರ ಚಾಂಪಿಯನ್ಸ್.
ಕುಂದಾಪುರ ತಾಲ್ಲೂಕು ದ್ರಾವಿಡ ಬ್ರಾಹ್ಮಣ ಪರಿಷತ್(ರಿ) ಕುಂದಾಪುರ ಇವರ ಆಶ್ರಯದಲ್ಲಿ ತಾಲೂಕು ಯುವ ವಿಪ್ರ ವೇದಿಕೆ ವತಿಯಿಂದ ಮಾ,9/10ರಂದು ಕುಂದಾಪುರದ ಗಾಂಧಿ ಮೈದಾನದಲ್ಲಿ ಹೊನಲು ಬೆಳಕಿನಲ್ಲಿ ವಿಪ್ರ ಟ್ರೋಫಿ-2024 ಅದ್ಧೂರಿಯಾಗಿ ಜರುಗಿತು. ಶನಿವಾರ ನಡೆದ ಕುಂದಾಪುರ/ಬೈಂದೂರು ತಾಲೂಕು ಮಟ್ಟದ ಪಂದ್ಯಾಟದಲ್ಲಿ ಒಟ್ಟು 16 ತಂಡಗಳು ಭಾಗವಹಿಸಿದ್ದು ಫೈನಲ್ ನಲ್ಲಿ...
Read More
